ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬೆಳಗಾವಿಯ ಚನ್ನಮ್ಮ ಸರ್ಕಲ್‌ನಲ್ಲಿ ಕಂಪನಿಗಳ ಭೂತ ದಹನ...
ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆ ಎಂ) ಕರೆಯ ಮೇರೆಗೆ ದೀರ್ಘಕಾಲದಿಂದ ಉಳಿದಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕ್ರಮಗಳನ್ನು ತಕ್ಷಣವೇ ತೆಗೆದುಕೊಳ್ಳುವಂತೆ ಪ್ರಧಾನಮಂತ್ರಿಗಳ ಮೇಲೆ ಮತ್ತು ಕ್ಯಾಬಿನೆಟ್‌ನ ಮೇಲೆ ಒತ್ತಡ ತರುವಂತೆ...