ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆಯನ್ನು ರದ್ದುಗೊಳಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನಮ್ಮೆಲ್ಲರ ಸಂಘಟನೆಗಳ ಹೋರಾಟದ ಗೆಲುವು ಎಂದು...
ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಜಯದೇವ ಸರ್ಕಲ್ ನಲ್ಲಿ 2025, ಜುಲೈ 9ಕ್ಕೆ ಕೇಂದ್ರ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಂಯುಕ್ತ ಹೋರಾಟ...
ತಾಲ್ಲೂಕಿನ ಚನ್ನರಾಯ ಪಟ್ಟಣ ಭೂಸ್ವಾಧೀನ ವಿರೋಧಿಸಿ ಭಾನುವಾರದಿಂದ ಪ್ರತಿ ಹಳ್ಳಿಯಲ್ಲಿಯೂ ಜನಾಂದೋಲನ ಯಾತ್ರೆ ಪ್ರಾರಂಭಿಸುವುದಾಗಿ ಹೋರಾಟ ನಿರತ ರೈತರು ತಿಳಿಸಿದ್ದಾರೆ.
ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ ಜನ ಜಾಗೃತಿ ಮೂಡಿಸಲಾಗುವುದು. ಕೃಷಿ ಭೂಮಿಯನ್ನು ಕಾಪಾಡಿಕೊಳ್ಳಲು...
“ನಿನ್ನೆ ಸಂಯುಕ್ತ ಹೋರಾಟ ಕರ್ನಾಟಕ ದೇವನಹಳ್ಳಿ ಚಲೋ ಆಯೋಜಿಸಿತ್ತು. ಅದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಈ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕದ ಜನ ತಮ್ಮ ವಿರೋಧವನ್ನು ವ್ಯಕ್ತಪಡಿಸುವ ಸಭೆಯದು. ಆದರೆ ಸರ್ಕಾರ ಪ್ರತಿನಿಧಿಯನ್ನು...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1777 ಎಕರೆ ಪೂರ್ಣ ಭೂ ಸ್ವಾಧೀನದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ನಾಳೆ ಹಮ್ಮಿಕೊಂಡಿರುವ ದೇವನಹಳ್ಳಿ ಚಲೋ ವನ್ನು...