ಬಿಡದಿ ಟೌನ್‌ಶಿಪ್ | ರೈತರ ಅಹವಾಲು ಆಲಿಸಲು ಜುಲೈ 11ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದಿಂದ ಬೃಹತ್ ಪಬ್ಲಿಕ್ ಹಿಯರಿಂಗ್

ತಮ್ಮ ಕೃಷಿ ಭೂಮಿಯ ಉಳಿವಿಗಾಗಿ ‘ಬಿಡದಿ ಟೌನ್‌ಶಿಪ್’ ಯೋಜನೆ ವಿರುದ್ಧ ಕಳೆದ 480 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರ ಅಳಲು-ಅಹವಾಲು ಆಲಿಸಬೇಕಿದ್ದ ಸರ್ಕಾರ ಮತ್ತು ವಿಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ....

ಕೇಂದ್ರ- ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಜೂ.25ರಂದು ʼದೇವನಹಳ್ಳಿ ಚಲೋʼ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರ್ಕಾರದ ಹೇಡಿತನದ ಕೃತ್ಯವಾಗಿದೆ....

ರಾಜ್ಯದಲ್ಲಿ ಕೃಷಿ ಕಾಯ್ದೆ ರದ್ದಾಗದಿದ್ದರೆ ದೆಹಲಿ ಮಾದರಿಯಲ್ಲಿ ಹೋರಾಟ

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಮಾಡಬೇಕು. ಇಲ್ಲದಿದ್ದರೆ, ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ಹೋರಾಟ ನಡೆಸಿದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ...

ರಾಜ್ಯ ಬಜೆಟ್‌ | ಸಿಎಂ ಸಿದ್ದರಾಮಯ್ಯ ಎದುರು 15 ಹಕ್ಕೊತ್ತಾಯಗಳನ್ನಿಟ್ಟ ಸಂಯುಕ್ತ ಹೋರಾಟ-ಕರ್ನಾಟಕ

ಬಜೆಟ್ ಅಧಿವೇಶನವು ಆಯವ್ಯಯದ ಮಂಡನೆಗೆ ಮಾತ್ರ ಸೀಮಿತವಾಗದೆ ಸರ್ಕಾರದ ದಿಕ್ಸೂಚಿಯಾಗಬೇಕು. ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನು ರದ್ದುಗೊಳಿಸಬೇಕು. ಜನಪರ ನೀತಿಗಳನ್ನು ರೂಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು ಎಂದು ಕರ್ನಾಟಕ ರಾಜ್ಯ ರೈತ...

ಜನಪ್ರಿಯ

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ ಮೀನುಗಾರರ ಸಂಕಷ್ಟ

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ...

2019ರ ಬಳಿಕ ಲಡಾಖ್‌ನಲ್ಲಿ ಮೊದಲ ಪಂಚಾಯತ್, ನಗರಸಭೆ ಚುನಾವಣೆ: ‘ಗ್ಯಾನು ಮಾದರಿ’ ಇಲ್ಲೂ ಅನ್ವಯ ಎಂದ ನಾಯಕರು!

ಸಂವಿಧಾನದ 370ನೇ ವಿಧಿ ರದ್ದತಿ ಮತ್ತು 2019ರಲ್ಲಿ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ...

Vibe ಸಮೀಕ್ಷೆ: ಯೂಪಿಯಲ್ಲಿ ಮತ್ತಷ್ಟು ಕುಸಿಯುವುದೇ ಬಿಎಸ್‌ಪಿ; ಮಾಯಾವತಿ ಪಕ್ಷ ಕುಸಿದಷ್ಟೂ ಬಿಜೆಪಿಗೆ ನಷ್ಟ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿದ್ದರೂ ರಾಜ್ಯದಲ್ಲಿ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ ಮತ್ತು ಬೆಂಬಲಿಗರ ಮನೋಭಾವದ ವಿಶ್ಲೇಷಣೆ!

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು...

Tag: ಸಂಯುಕ್ತ ಹೋರಾಟ-ಕರ್ನಾಟಕ