ಸರ್ಕಾರಗಳ ರೈತ, ಕಾರ್ಮಿಕ, ದಲಿತ, ಆದಿವಾಸಿ, ಅರಣ್ಯ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಿಂದ ಮೂರು ದಿನಗಳ ಮಹಾಧರಣಿ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ಮುಂದಾಗಿದೆ....
ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...