ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್, ಸಂವಾದ ಮತ್ತು ಬದುಕು ಅಲುಮ್ನಿ ಸಹಯೋಗದೊಂದಿಗೆ ಮಾರ್ಚ್ 23ರ ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಕುಮಾರ ಕೃಪಾ ರಸ್ತೆಯ ಗಾಂಧಿ ಭವನದಲ್ಲಿ ‘ಸುಗ್ಗಿ ಸಂಭ್ರಮ-2025’ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ...
ಕವಿತೆ ಅರ್ಥವಾಗಬೇಕೆಂದರೆ ಅದರೊಂದಿಗೆ ಸಂಸಾರ ನಡೆಸಬೇಕು; ಅದರ ತೀವ್ರ ಒಡನಾಟವಿರಬೇಕು. ಆಗ ಮಾತ್ರ ಕವಿತೆ ದಕ್ಕುತ್ತದೆ ಎಂದು ಕವಿ, ನಾಟಕಕಾರ ರಘುನಂದನ ಹೇಳಿದರು.
ತುಮಕೂರು ವಿಶ್ವದ್ಯಾನಿಲಯದ ಕುವೆಂಪು ಅಧ್ಯಯನ ಪೀಠ ಮಂಗಳವಾರ ಹಮ್ಮಿಕೊಂಡಿದ್ದ ಸಂವಾದ...
ಶಿವಮೊಗ್ಗ ನಗರದ ಮಲ್ಲಿಕಾರ್ಜುನ ಚಿತ್ರಮಂದಿರ ಪಕ್ಕದಲ್ಲಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ಖ್ಯಾತ ಲೇಖಕ ಹಾಗೂ ಚಿಂತಕ ಡಾ. ರೆಹಮತ್ ತರೀಕೆರೆ ಅವರೊಂದಿಗೆ ಜನವರಿ 25ರ ಸಂಜೆ 6ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನೂತನವಾಗಿ...
ಸಾಹಿತ್ಯ ಎಂಬ ಪ್ರಜ್ಞೆ ಕನ್ನಡದ ಪ್ರಜ್ಞೆ. ಸಾಹಿತ್ಯ ಭಾಷೆಯ ಮೂಲಕ ಘಟಿಸುತ್ತಿರುವ ಒಂದು ವಿದ್ಯಮಾನ. ಭಾಷೆಯನ್ನು ಪ್ರಧಾನವಾದ ಸಾಧನೆಯನ್ನಾಗಿಸಿಕೊಂಡು ಕನ್ನಡ ಕಟ್ಟುವಂತಹ ಕೆಲಸವನ್ನು ಸಾಹಿತಿಗಳು ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ...
ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತು ವಿಶ್ವದ ದೊಡ್ಡ ವ್ಯಾಪಾರವಾಗಿದೆ ಎಂದು ಕೋಲಾರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾ.ಸುನಿಲ್ ಹೊಸಮನಿ ಹೇಳಿದರು.
ಕೋಲಾರ ನಗರದ ಆಲ್ ಅಮೀನ್...