ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಅದರ ಶ್ರೇಷ್ಠತೆಯನ್ನು ಎತ್ತಿಹಿಡಿದು ಸಂವಿಧಾನದ ಆಶಯದಂತೆ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು (ಫೆ.16) ಜಿಲ್ಲಾಡಳಿತ, ವಿಕಲಚೇತನರ ಮತ್ತು ಹಿರಿಯ...
ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ ನಡೆಸಿದ ಅದೇ ಗ್ರಾಮದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಧನ್ನೂರಾ ಠಾಣೆ...
ಸಂವಿಧಾನದ ಜಾಗೃತಿ ಅಭಿಯಾನವನ್ನು ಅನುಷ್ಠಾನಗೊಳಿಸುವಲ್ಲಿ ಧಾರವಾಡ ಜಿಲ್ಲೆ ಅಗ್ರಸ್ಥಾನದಲ್ಲಿದೆ. ಭಾರತದ ಸಂವಿಧಾನವನ್ನು ಅಂಗೀಕರಿಸಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಗಣರಾಜ್ಯೋತ್ಸವ ದಿನದಂದು ಇಡೀ ರಾಜ್ಯದಲ್ಲಿ ಆರಂಭಿಸಲಾಗಿದೆ.
ಧಾರವಾಡ...
ನಮ್ಮ ಸಂವಿಧಾನ ಅತ್ಯಂತ ವಿಭಿನ್ನವಾದುದು. ಪ್ರಪಂಚದ ಹಲವಾರು ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ. ಉತ್ತಮ ಆದರ್ಶಗಳು ಮೌಲ್ಯಗಳನ್ನು ಹೊಂದಿರುವ ನಮ್ಮ ಬೃಹತ್...
ಸಮಾಜದಲ್ಲಿ ಸಮಾನತೆ ಹಕ್ಕು ಪ್ರತಿಪಾದಿಸಿದ ಸಂವಿಧಾನ, ದೇಶದ ಪ್ರತೀ ಪ್ರಜೆಗೂ ಪವಿತ್ರ ಗ್ರಂಥವಿದ್ದಂತೆ ಎಂದು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದರು.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರಸ್ವಾಮಿ ದೇವಾಲಯದ...