ಪಾಕ್‌ನಲ್ಲಿ ಸಂವಿಧಾನ ತಿದ್ದುಪಡಿ: ಸೇನಾ ಮುಖ್ಯಸ್ಥರಿಗೆ ಹೆಚ್ಚಿನ ಅಧಿಕಾರ, ಸುಪ್ರೀಂ ಕೋರ್ಟ್‌ಗೆ ಕಡಿವಾಣ

ಪಾಕಿಸ್ತಾನದ ಸಂಸತ್ತಿನಲ್ಲಿ ಬುಧವಾರ ಮಹತ್ವದ ಸಂವಿಧಾನ ತಿದ್ದುಪಡಿ ಅಂಗೀಕರಿಸಲಾಯಿತು. ಈ ತಿದ್ದುಪಡಿಯಿಂದ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ ಅವರಿಗೆ ಹೆಚ್ಚಿನ ಅಧಿಕಾರಗಳು ದೊರೆತಿದ್ದು, ಸುಪ್ರೀಂ ಕೋರ್ಟ್ ಅಧಿಕಾರಕ್ಕೆ ಕಡಿವಾಣ ಹಾಕಲಾಗಿದೆ. ಸಂಸತ್ತಿನ ಈ...

ಆರ್‌ಟಿಇ ಪ್ರವೇಶಾತಿ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ; ಚಾತಕ ಪಕ್ಷಿಯಂತೆ ಕಾಯುತ್ತಿರುವ ಪೋಷಕರ ಕಳವಳ

ಕಡ್ಡಾಯ ಮತ್ತು ಉಚಿತ ಶಿಕ್ಷಣ(ಆರ್‌ಟಿಇ) ಕಾಯ್ದೆಯಡಿ ಶಾಲೆಗಳ ಆಯ್ಕೆಗೆ ಅರ್ಜಿ ಸಲ್ಲಿಸಿ ಕಳೆದ 15-20 ದಿನಗಳಿಂದಲೂ ಮಕ್ಕಳು ಮತ್ತು ಅವರ ಪೋಷಕರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 2025-26ರ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಬಹುತೇಕ...

ಸಂವಿಧಾನ ತಿದ್ದುಪಡಿ ಅಗತ್ಯ; 3ನೇ ಅವಧಿಗೆ ಅಮೆರಿಕ ಅಧ್ಯಕ್ಷರಾಗಲು ಡೊನಾಲ್ಡ್ ಟ್ರಂಪ್‌ ಇಂಗಿತ

ಅಮೆರಿಕ ಸಂವಿಧಾನದ ಅನ್ವಯ ಅಲ್ಲಿನ ಅಧ್ಯಕ್ಷರು ಎರಡು ಬಾರಿ ಮಾತ್ರ ರಾಷ್ಟ್ರದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡಲು ಸಾಧ್ಯ. ಮೂರನೇ ಬಾರಿ ದೇಶದ ಚುಕ್ಕಾಣಿ ಹಿಡಿಯಲು ಅಲ್ಲಿನ ಸಂವಿಧಾನ ನಿರ್ಬಂಧಿಸುತ್ತದೆ. ಆದರೆ ಅಧ್ಯಕ್ಷ ಡೊನಾಲ್ಡ್...

ಒಳಮೀಸಲಾತಿ: ಮಾದಿಗರಿಗೆ ಮತ್ತೆ ಮಹಾವಂಚನೆ ಮಾಡುತ್ತಿರುವ ಮೋದಿ

ಒಳಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿಯವರು ಮಾಡಬೇಕಿದ್ದದ್ದು ಈ ಎರಡು ಕೆಲಸಗಳನಷ್ಟೇ. ಆದರೆ ಸಮುದಾಯವನ್ನು ವಂಚಿಸುವ ಮಾತುಗಳನ್ನು ಅವರು ಆಡಿದ್ದು ಅಕ್ಷಮ್ಯ... ಪಂಚರಾಜ್ಯ ಚುನಾವಣೆಯ ಕಾವು ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ಮಾದಿಗ ಸಮುದಾಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸಂವಿಧಾನ ತಿದ್ದುಪಡಿ