ದಾವಣಗೆರೆಯಲ್ಲಿ ಜಿಲ್ಲಾಡಳಿತದ ಅಂಬೇಡ್ಕರ್, ಗಾಂಧಿ ಚಿತ್ರ ಹಾಗೂ ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ ಖಾಸಗಿ ಪ್ಲೆಕ್ಸ್ ಹಾಕಲಾಗಿದ್ದು, ಅವುಗಳನ್ನು ತೆರವುಗೊಳಿಸಿ, ಕ್ರಮ ಕೈಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ.
75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಡಳಿತ...
ವಧು-ವರರಿಬ್ಬರೂ ಭಾರತ ಸಂವಿಧಾನ ಪೀಠಿಕೆ ಪಠಣ ಪ್ರತಿಜ್ಞೆಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ವಿಶಿಷ್ಟ ಮದುವೆ ಹಾವೇರಿ ಜಿಲ್ಲೆಯ ಕಾಗಿನೆಲೆಯ ಕನಕಸಭಾ ಭವನದಲ್ಲಿ ಫೆ.18ರಂದು ಜರುಗಿತು.
ಕಾರ್ಮಿಕ ಮುಖಂಡ ಮೆಳ್ಳೆಗಟ್ಟಿಯ ಹೊನ್ನಪ್ಪ ಮರಿಯ್ಮನವರ ಮತ್ತು...
ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಅದರ ಶ್ರೇಷ್ಠತೆಯನ್ನು ಎತ್ತಿಹಿಡಿದು ಸಂವಿಧಾನದ ಆಶಯದಂತೆ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು (ಫೆ.16) ಜಿಲ್ಲಾಡಳಿತ, ವಿಕಲಚೇತನರ ಮತ್ತು ಹಿರಿಯ...
ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜನವರಿ 26, ಗಣರಾಜ್ಯೋತ್ಸವ ದಿನದಂದು ಸಂವಿಧಾನ ಪೂರ್ವ ಪೀಠಿಕೆ ಕಂಠಪಾಠ ಸ್ಪರ್ಧೆ ಏರ್ಪಡಿಸುವ ಉದ್ದೇಶದಿಂದ ಪೂರ್ವಭಾವಿ ಸಭೆ...
ಪ್ರತಿಯೊಬ್ಬರಿಗೂ ಸಂವಿಧಾನದ ಪೀಠಿಕೆಯ ಕುರಿತು ತಿಳುವಳಿಕೆ ಇರುವುದು ಅಗತ್ಯವಾಗಿದೆ ಎಂದು ಕೇರಳದ ಲೋಕಲ್ ಸೆಲ್ಫ್ ಗವರ್ನಮೆಂಟ್‍ನ ಜಂಟಿ ನಿರ್ದೇಶಕ ಸುದೇಶ್ ಅವರು ತಿಳಿಸಿದರು.
ಗದಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ...