ಬಸವಣ್ಣನ ಜನ್ಮ ಭೂಮಿಯಲ್ಲಿ ಆರೆಸ್ಸೆಸ್‌ನವರನ್ನು ಓಡಿಸುವ ಸಮಾವೇಶವನ್ನು ಮಾಡುತ್ತಿರುವುದಕ್ಕಾಗಿ ನಿಮಗೆ ಅಭಿನಂಧನೆಗಳು. ಆರೆಸ್ಸೆಸ್ ಮತ್ತು ಬಿಜೆಪಿಯ ಜನರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನ ಕೈಗೊಂಡಿದ್ದಾರೆ. ಆದರೆ ನೀವು ಸಂವಿಧಾನವನ್ನು ಮನೆ ಮನೆಗೆ...
ಸಂವಿಧಾನವನ್ನು ರಕ್ಷಣೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ. ಈ ನಿಟ್ಟಿನಲ್ಲಿ ಎಪ್ರಿಲ್ 26, 2025ರಂದು ದಾವಣಗೆರೆ ನಗರದಲ್ಲಿ ಸಂವಿಧಾನ ಸಂರಕ್ಷಣಾ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯಮಟ್ಟದ, ರಾಷ್ಟ್ರೀಯ ಮಟ್ಟದ ನಾಯಕರು...