ವಿಜಯಪುರ |ಸಂವಿಧಾನವೇ ಭಾರತದ ನಿಜವಾದ ಹಬ್ಬ ;ನ್ಯಾಯಾಧೀಶ ಅರವಿಂದ ಹಾಗರಗಿ

ಜಾತಿ, ಧರ್ಮದ ಭೇದ ಮರೆತು ಒಗ್ಗಟ್ಟಿನಿಂದ ಬದುಕುವ ಸಂದೇಶ ಸಾರುವ ಮೂಲಕ ಸಂವಿಧಾನ ದಿನವನ್ನು ಪ್ರತಿಯೊಬ್ಬ ಭಾರತೀಯರೂ ಹಬ್ಬದಂತೆ ಆಚರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಹೇಳಿದರು. ಅನೌಪಚಾರಿಕ ಶಿಕ್ಷಣ ಸಂಸ್ಥೆ,...

ಬಾಗಲಕೋಟೆ |ಯುವಜನತೆ ಸಂವಿಧಾನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ;ಡಾ ಜಿ ಜಿ ಹಿರೇಮಠ

ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿರುವ ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೆ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದ್ದು, ಅದರ ಮೌಲ್ಯಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹ ಪ್ರಾಧ್ಯಾಪಕ ಡಾ ಜಿ ಜಿ ಹಿರೇಮಠ ಹೇಳಿದರು. ಬಾಗಲಕೋಟೆ...

ಹಾವೇರಿ | ಸಂವಿಧಾನ ನಮ್ಮ ಜೀವನಕ್ಕೆ ದಾರಿದೀಪ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ ಎನ್‌

"ಸಂವಿಧಾನವು ನಮ್ಮ ಜೀವನಕ್ಕೆ ದಾರಿದೀಪವಾಗಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಾಣುವ ತತ್ವವನ್ನು ಒಳಗೊಂಡಿದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ" ಎಂದು ಪ್ರಧಾನ ಜಿಲ್ಲಾ ಮತ್ತು...

ಸಂವಿಧಾನ ನಮ್ಮೆಲ್ಲರ ಪವಿತ್ರ ಗ್ರಂಥ, ದೇಶದ ಅಂತರಾತ್ಮ: ಡಿ.ಕೆ. ಶಿವಕುಮಾರ್

ಸಂವಿಧಾನವು ನಮ್ಮೆಲ್ಲರ ನ್ಯಾಯದ ಆಧಾರ, ಸಮಾನತೆಯ ಭಂಡಾರ ಹಾಗೂ ಪ್ರಜಾಪ್ರಭುತ್ವಕ್ಕೆ ಶಕ್ತಿಯ ಸಂಚಾರವಾಗಿದೆ. ಇದು ನಮ್ಮೆಲ್ಲರ ಪಾಲಿಗೆ ಪವಿತ್ರ ಗ್ರಂಥವಾಗಿದ್ದು, ದೇಶದ ಅಂತರಾತ್ಮದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮೈಸೂರು ನಗರದ...

ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು; ಅದರ ಆಶಯಗಳ ಸಾಕಾರಕ್ಕೆ ಜನಜಾಗೃತಿ ಅತ್ಯಗತ್ಯ: ಮಾಜಿ ಸಿಎಂ ಸಿದ್ದರಾಮಯ್ಯ

ಸಂವಿಧಾನ ಅಂಗೀಕಾರವಾಗಿ 77 ವರ್ಷಗಳು ಕಳೆದಿದ್ದರೂ ಅದರ ಆಶಯಗಳು ಸಂಪೂರ್ಣವಾಗಿ ಈಡೇರಿಲ್ಲ. ಸಂವಿಧಾನದ ಆಶಯಗಳು ಪ್ರತಿಯೊಬ್ಬರಿಗೂ ಅರ್ಥವಾಗಬೇಕು, ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಂವಿಧಾನ