ಲೋಕಸಭೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವು ಶಾಲೆಗಳಲ್ಲಿ ಎರಡು ಗಂಟೆಗಳ ಗಣಿತ ಪಾಠ ಕೇಳಿದಂತೆ ಭಾಸವಾಯಿತು. ಅವರು ಮಂಡಿಸಿದ 11 ನಿರ್ಣಯಗಳು 'ಪೊಳ್ಳಾಗಿವೆ'. ಅವುಗಳು ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಬಂದಂತಿವೆ ಎಂದು...
ಮುಸ್ಲಿಂ ಯುವಕನೊಬ್ಬ ತನ್ನ ವಿವಾಹ ಸಮಾರಂಭಕ್ಕೆ ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ ಸಂಗತಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರಿನ ಇಬ್ರಾಹಿಂ ವಲಿ ಎಂಬ ಯುವಕ ನಗರದ ಸಂಗಮ್ ಪ್ಯಾಲೇಸ್ ಫಂಕ್ಷನ್ ಹಾಲ್‌ನಲ್ಲಿ...
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಹತ್ಯಾಗ ಮಾಡಿದ ದಿನವನ್ನು ‘ಮಹಾ ಪರಿನಿಬ್ಬಾಣ ದಿನ’ವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವೆಂದು ದಲಿತಪರ ಸಂಘಟನೆಗಳು ಅಂಬೇಡ್ಕರ್ ಹಾಗೂ ಅವರ...
'ಸಂವಿಧಾನ ಬದಲಿಸಬೇಕೆನ್ನುವ ಮಾತನ್ನು ನಾನು ಹೇಳಿಯೇ ಇಲ್ಲ'ವೆಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ(ಪೇಜಾವರ ಸ್ವಾಮಿ) ಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.
ಪೇಜಾವರರ ಸಂವಿಧಾನ ವಿರೋಧಿ ಕೇಳಿಕೆ ದೊಡ್ಡ ವಿವಾದದ ರೂಪ ಪಡೆದಿರುವುದರ ಕುರಿತು ಸೋಮವಾರ...
ಸಂವಿಧಾನದ ಬಗ್ಗೆ ತಾವು ನೀಡಿರುವ ಹೇಳಿಕೆಯು ವಿವಾದವಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮಿ ವಿಶ್ವಪ್ರಸನ್ನ ತೀರ್ಥರು "ಮಾಧ್ಯಮಗಳು ಸಮಾಜ ಒಡೆಯುವ, ಕಲಹ ಸೃಷ್ಟಿಸುವ ಕೆಲಸ ಮಾಡಬಾರದು" ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ...