ಕೇಂದ್ರಿಯ ವಿವಿ ಬರಲು ನಡೆಸಿದ ಹೋರಾಟ ಕಣ್ಣ ಮುಂದಿದೆ. ಖರ್ಗೆ ಸಾಹೇಬರ ಪರಿಶ್ರಮ ಅಪರಿಮಿತವಾಗಿದೆ. ಇಲ್ಲಿನ ಪರಿಸ್ಥಿತಿ ಗಮನಿಸಿದರೆ ಇಲ್ಲಿನ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಇದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ. ಜಾತಿ,...
ಭಾರತ ಇಂದು ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು...
ಬಿಜೆಪಿ-ಆರ್‌ಎಸ್‌ಎಸ್ ಅಜೆಂಡಾ ಪ್ರಕಾರ ಸಂವಿಧಾನವನ್ನು ತಿದ್ದುಪಡಿ ಮಾಡಿದರೆ ಸಂಸದೀಯ ಪ್ರಜಾಪ್ರಭುತ್ವ, ಫೆಡರಲಿಸಂ, ಅಲ್ಪಸಂಖ್ಯಾತರ ಹಕ್ಕುಗಳು ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ.
ಸಂವಿಧಾನವನ್ನು ತಿದ್ದುಪಡಿ ಮಾಡಲು ತಮ್ಮ ಪಕ್ಷಕ್ಕೆ...
"ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...
ನಮ್ಮ ಸಂವಿಧಾನವನ್ನು ಉಳಿಸುವುದು ನಮ್ಮ ಕೆಲಸವಾಗಿದ್ದು, ಬಹುದೊಡ್ಡ ಜವಾಬ್ದಾರಿಯಾಗಿದೆ. ಏನೂ ಅರಿಯದ ತಳ ಸಮುದಾಯದವರನ್ನು ಜಾತಿ-ಕೋಮುಗಳ ಸಂಘರ್ಷಗಳಲ್ಲಿ ಸಿಲುಕಿಸುತ್ತಿದ್ದಾರೆ. ಇವೆಲ್ಲವನ್ನು ತಡೆಗಟ್ಟಲು ನಾವು ನಾಗರಿಕರಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಉಳಿಸಬೇಕು. ಸಂವಿಧಾನವನ್ನು ಉಳಿಸಬೇಕು...