ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ಸಮಾನತೆಯನ್ನು ಬಯಸುವ ಮನಸ್ಸುಗಳೆಲ್ಲ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಎಲ್ಲ ವರ್ಗದ ಜನರು ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವೆಂದು ಗದಗ ಜಿಲ್ಲೆಯ ದಲಿತ ಮುಖಂಡ ಡಾ. ರಾಮಚಂದ್ರ ಹಂಸನೂರ ಹೇಳಿದರು.
ಗದಗ...
ಎಲ್ಲ ಜಾತಿ ವರ್ಗದ ಜನರೂ ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು. ಆಗ ಮಾತ್ರ ಅಸ್ಪೃಷ್ಯತೆ ತೊಲಗಲು ಸಾಧ್ಯ ಎಂದು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸುರೇಶ್...
ಭಾರತದ ಸಂವಿಧಾನ ಗ್ರಂಥವು ಸಮಸ್ತ ಭಾರತೀಯರಿಗೆ ಗೌರವದ ಬದುಕನ್ನು ನೀಡಿದೆ. ಅಂಥ ಸಂವಿಧಾನವನ್ನು ಗೌರವಿಸುವುದು ಭಾರತೀಯರ ಕರ್ತವ್ಯ ಎಂದು ಝೆನ್ ಬೌದ್ಧ ಭಿಕ್ಷು ಡಾ. ಶಾಕು ಬೋಧಿಧಮ್ಮ ಹೇಳಿದರು.
ಅಂತಾರಾಷ್ಟ್ರೀಯ ಬೌದ್ಧ ಯುವ ಸಂಘಟನೆ,...
ನ್ಯಾಯಾಧೀಶರೊಬ್ಬರು ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪುಸ್ತಕ ಹಂಚಿ, 'ಜೈ ಶ್ರೀರಾಮ್' ಘೋಷಣೆ ಕೂಗಿದ್ದಾರೆ. ಮಾತ್ರವಲ್ಲದೆ, ‘ಭಗವದ್ಗೀತೆಯು ಭಾರತದ ಸಂವಿಧಾನಕ್ಕೆ ಸಮವಾದ ಗ್ರಂಥವಾಗಿದೆ’ ಎಂದೂ ಹೇಳಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ...