ಅನಂತಕುಮಾರ್ ಹೆಗಡೆ ಅವರೇ, ಈಗ ಸಂವಿಧಾನದ ಕಾಲ, ಮನುಸ್ಮೃತಿಯದ್ದಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, "ಅನಂತ ಕುಮಾರ್ ಹೆಗಡೆ ಅವರೇ, ಈಗ ಸಂವಿಧಾನದ...

ಸಹಕಾರ ಕ್ಷೇತ್ರದಲ್ಲಿಯೂ ಕೇಂದ್ರ ಸರ್ಕಾರ ಹಿಡಿತ ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆ: ಸಿಎಂ ಸಿದ್ದರಾಮಯ್ಯ

ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಗಳ ಮೇಲೆ ಕೇಂದ್ರ ಸರ್ಕಾರ ಸವಾರಿ ಮಾಡಲು ಹೊರಟಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವು ಸಾಹೇಬ್ ಥಾರೋಟ್...

ಕೋಲಾರದ ನೆಲಕ್ಕೆ ವಿದಾಯ ಹೇಳಿದ ಕೋಟಿಗಾನಹಳ್ಳಿ ರಾಮಯ್ಯ

ಕೋಟಿಗಾನಹಳ್ಳಿ ರಾಮಯ್ಯ ಕರ್ನಾಟಕದ ಬಹುಮುಖ್ಯ ಸಾಂಸ್ಕೃತಿಕ ವ್ಯಕ್ತಿ. ಅವರು ದಲಿತ ಚಳವಳಿಯ ಆತ್ಮಸಾಕ್ಷಿಯಂತಿದ್ದವರು. ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ‘ಆದಿಮ’ವನ್ನು ಕಟ್ಟಿ ಬೆಳೆಸಿದವರು. ಅವರು ಹಲವು ವರ್ಷಗಳಿಂದ ‘ಆದಿಮ’ದಿಂದ ದೂರವಿದ್ದರು. ಕಾಂಗ್ರೆಸ್ ಶಾಸಕ ಕೊತ್ತೂರು...

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

"ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ...

ಮಂದಿರ ಕಟ್ಟಿದ್ದು ಸಾಕು, ಜನರಿಗೆ ಮನೆ ಕಟ್ಟಿರಿ: ಎಚ್‌.ಆಂಜನೇಯ

"ಸಂವಿಧಾನ ಬದಲಿಸುವ ಸಾಹಸಕ್ಕೆ ಕೈ ಹಾಕಿದರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರಕ್ತದ ಕೋಡಿ ಹರಿಯುತ್ತದೆ" ದೇಶವನ್ನು ಆಳುವ ಜನರು ಮಂದಿರ ಕಟ್ಟಲು ಹೊರಟಿದ್ದಾರೆ. ಮಂದಿರ ಕಟ್ಟಿದ್ದು ಸಾಕು, ಮನೆ ಕಟ್ಟಿರಿ, ಮನಸ್ಸು ಕಟ್ಟಿರಿ ಎಂದು ನಾವು...

ಜನಪ್ರಿಯ

ಮಂಡ್ಯ | ದಲಿತ ವಿರೋಧಿ ಹೇಳಿಕೆ ನೀಡಿರುವ ಜಿ ಟಿ ದೇವೆಗೌಡ ವಿರುದ್ಧ ಪ್ರತಿಭಟನೆ

ಪ್ರಸ್ತುತ ನಡೆಯುತ್ತಿರುವ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಸಹಕಾರ ಮಸೂದೆ ಮಂಡನೆ ಸಂದರ್ಭದಲ್ಲಿ...

ಮೈಸೂರು | ಕೃಷಿ ಇಲಾಖೆಯಿಂದ ಕಳಪೆ ಬಿತ್ತನೆ ಬೀಜ ಪೂರೈಕೆ; ಸಂಕಷ್ಟದಲ್ಲಿ ರೈತರು

ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆ ಖಾಸಗಿ...

ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು...

ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಬಲವಿದ್ದವರು ಬಗ್ಗಿಸುತ್ತಲೇ ಇರುತ್ತಾರೆ. ಅಂಚಿನಲ್ಲಿರುವ ಅಸ್ಪೃಶ್ಯ ಅಲೆಮಾರಿಗಳು ಅಸಹಾಯಕರಾಗುತ್ತಲೇ ಇರುತ್ತಾರೆ. ಅಂತಹ...

Tag: ಸಂವಿಧಾನ

Download Eedina App Android / iOS

X