ಸರ್ಬಿಯಾದಲ್ಲಿ ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ಆಂದೋಲನ ನಡೆಯುತ್ತಿದೆ. ಆ ಆಂದೋಲನಕ್ಕೆ ಅಲ್ಲಿನ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಸಂಸತ್ ಕಲಾಪ ನಡೆಯುವ ವೇಳೆ, ವಿಪಕ್ಷಗಳ ನಾಯಕರು ಸಂಸತ್‌ನೊಳಗೆ...
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ....
ಗುರುವಾರ ಬೆಳಗ್ಗೆ ಸಂಸತ್ ಭವನ ಪ್ರವೇಶಿಸುವ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ನಡುವೆ ತಳ್ಳಾಟ ನಡೆದಿದೆ. ಸದನದೊಳಗೆ ಹೋಗಲು ಬಿಡದೆ, ತಮ್ಮನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ...
ಭಾಷಣ 1- ಮಹುವಾ ಮೊಯಿತ್ರಾ, ಟಿಎಂಸಿ ಸಂಸದೆ: "ಪ್ರಕರಣಗಳ ವಿಚಾರಣೆ, ಜಾಮೀನು ನೀಡುವ ವಿಷಯದಲ್ಲಿ ನ್ಯಾಯಾಂಗ ಪತ್ರಕರ್ತರಾದ ಅರ್ನಾಬ್ ಗೋಸ್ವಾಮಿಗೆ ಹಾಗೂ ಮೊಹಮ್ಮದ್ ಜುಬೈರ್ ಸೇರಿದಂತೆ ಮುಂತಾದವರಿಗೆ ತಾರತಮ್ಯವೆಸಗಿರುವುದನ್ನು ಎಲ್ಲರೂ ನೋಡಿದ್ದಾರೆ. ದುರದೃಷ್ಟವಶಾತ್...
ಕಳೆದ ಜುಲೈ 16ರಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾಗಿ 8 ಜನ ಸಾವನ್ನಪ್ಪಿದ್ದು, 3 ಜನ ನಾಪತ್ತೆಯಾಗಿದ್ದಾರೆ. ಈ ಘಟನೆ ಮಾಸುವ ಮುನ್ನವೇ,...