ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...
ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಿರುದ್ಯೋಗ ನೀತಿ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸುದ್ದಿ ಮಾಧ್ಯದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ...
ಡಿಎಂಕೆ ಸಂಸದ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಗೈರುಹಾಜರಾಗಿದ್ದರೂ ಅಶಿಸ್ತಿನ ಆಧಾರದ ಮೇಲೆ ಅಮಾನತುಗೊಳಿಸಿರುವ ಘಟನೆ ಲೋಕಸಭೆಯಲ್ಲಿ ಇಂದು ನಡೆದಿದೆ.
ಇದರಿಂದ ಎಚ್ಚೆತ್ತ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆದಿದೆ. 'ತಪ್ಪಾಗಿ' ಅಮಾನತು ಮಾಡಬೇಕಾದವರ...
ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 2ನೇ ವಾರದಲ್ಲಿ ಆರಂಭವಾಗಿ ಕೊನೆಯ ವಾರ ಮುಕ್ತಾಯವಾಗುವ ಸಾಧ್ಯತೆ ಇದೆ ಎಂದು ಬುಧವಾರ ಮೂಲಗಳು ತಿಳಿಸಿವೆ.
ಡಿಸೆಂಬರ್ 3 ರಂದು ಐದು ರಾಜ್ಯಗಳ ಮತ ಎಣಿಕೆ ನಂತರ ಅಧಿವೇಶನ...
ಸಂಸತ್ತಿನಲ್ಲಿ ವಿಪಕ್ಷ ಸಂಸದರ ಅಮಾನತು ಸರಣಿ ಮುಂದುವರೆದಿದ್ದು, ಈ ಬಾರಿ ಎಎಪಿಯ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿದೆ.
ಐವರು ರಾಜ್ಯಸಭಾ ಸಂಸದರ ಸಹಿಯನ್ನು 'ಫೋರ್ಜರಿ' ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ...