ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂಲಕ ಕದನ ವಿರಾಮ ಘೋಷಣೆ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನಿಸಲು ಇಂಡಿಯಾ...
ಸದ್ಗುರು ವಾಸುದೇವ್, ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಗೌತಮ್ ಅದಾನಿಯವರನ್ನು ವಿರೋಧ ಪಕ್ಷಗಳ ನಾಯಕರ ದಾಳಿಯಿಂದ ಬಚಾವು ಮಾಡಲು ಮುಂದಾಗಿದ್ದಾರೆ. ಅದಾನಿಯ ಬಗ್ಗೆ ಮಾತನಾಡಬೇಡಿ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯವರನ್ನು ಮುಜುಗರದಿಂದ...
ಮೋದಿ - ಅದಾನಿ ಸಂಬಂಧ ಸಂಸತ್ತಿನ ಮುಂದೆ ಅಣಕು ಪ್ರದರ್ಶನ ಮಾಡುವಷ್ಟು ಹಗುರವಾದುದಲ್ಲ. ಅದರ ಗಂಭೀರತೆಯನ್ನು ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್ ಗಾಂಧಿ ಕೂಡ ಅರ್ಥ ಮಾಡಿಕೊಳ್ಳಬೇಕಾಗಿದೆ. ಈಗಾಗಲೇ ಇಂತಹ ಚಿಲ್ಲರೆ ಪ್ರತಿಭಟನೆಗಳಿಂದ...
ಆಡಳಿತ ಪಕ್ಷ ಮತ್ತು ವಿಪಕ್ಷ- ಯಾರೇ ಆದರೂ, ಪ್ರಜಾಸತ್ತಾತ್ಮಕವಾದ ಅತ್ಯುನ್ನತ ಮಟ್ಟದ ವಾಗ್ವಾದಕ್ಕೆ ವೇದಿಕೆ ಸದನ ಎಂಬುದನ್ನು ಮೊದಲು ಅರಿಯಬೇಕಿದೆ. ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಎಡವಿದಾಗ,...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿ ಚರ್ಚೆಯಲ್ಲಿ ಶನಿವಾರ ಲೋಕಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಶನಿವಾರ (ಫೆಬ್ರವರಿ 10) ಆಡಳಿತ ಪಕ್ಷದ ಸಂಸದರು ಅಯೋಧ್ಯೆಯಲ್ಲಿ ರಾಮ ದೇವರ...