ನಾಳೆಯಿಂದ (ಸೋಮವಾರ) ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನವು ಭಾರೀ ಚರ್ಚೆಗಳಿಗೆ ವೇದಿಕೆಯಾಗುವ ಸಾಧ್ಯತೆಯಿದೆ. ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಹೋರಾಟಗಾರ ಸೋನಮ್ ವಾಂಗ್ಚುಕ್ ಪ್ರತಿಭಟನೆ ಹಾಗೂ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಲೂಟಿ...
ಜುಲೈ 20ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುತ್ತಿದೆ. ಈ ಅಧಿವೇಶನ ಕರ್ನಾಟಕದ ಪಾಲಿಗೆ ನಿರ್ಣಾಯಕವಾಗಿದೆ. ಹಲವು ವರ್ಷಗಳಿಂದ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ತೆರಿಗೆ ಪಾಲು, ಹಣಕಾಸು ಆಯೋಗದ ಶಿಫಾರಸುಗಳಡಿ ದೊರಕಬೇಕಿದ್ದ...
ರಾಹುಲ್ ಅವರ ನೇರ ಹಾಗೂ ಆಕ್ರಮಣಕಾರಿ ಶೈಲಿಯು, ಪ್ರಿಯಾಂಕಾ ಅವರ ಪ್ರಶಾಂತ ಹಾಗೂ ತಾರ್ಕಿಕ ದಾಳಿಯೊಂದಿಗೆ ಸೇರಿ ಸಂಸತ್ತಿನಲ್ಲಿ ಕಾಂಗ್ರೆಸ್‌ಗೆ ದ್ವಿಮುಖ ಅಸ್ತ್ರವನ್ನು ಒದಗಿಸಿಕೊಟ್ಟಿತು. 'ನಗೆಮೊಗದಿಂದಲೇ ನೇಣಿಗೇರಿಸಬಲ್ಲ' ಪ್ರಿಯಾಂಕಾ ಅವರ ಆತ್ಮವಿಶ್ವಾಸಭರಿತ ಶೈಲಿ...
ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್...
ಭಾರತದ ಪ್ರಜಾಪ್ರಭುತ್ವ ಮತ್ತು ಜನಸಂಖ್ಯಾಶಾಸ್ತ್ರವು 'ಜಗತ್ತಿಗೆ ಭರವಸೆಯ ದಾರಿದೀಪ'ವಾಗಿವೆ. ನಮ್ಮ ಸಂಸತ್ ಸದಸ್ಯರು ರಾಷ್ಟ್ರೀಯ ಬೆಳವಣಿಗೆಗೆ ಸಾಮೂಹಿಕವಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್...