ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಆರೋಪಿಗಳಿಗೆ ಲೋಕಸಭೆಯ ಒಳಗಡೆ ಪ್ರವೇಶಿಸಲು ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಸಂಸತ್ ಭದ್ರತಾ ಲೋಪದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಉದ್ಧಟತನದಿಂದ ವರ್ತಿಸಿ ಪತ್ರಿಕಾಗೋಷ್ಠಿಯಿಂದ ಎದ್ದುಹೋದ...
ಸಂಸತ್ ಭವನದ ಮೇಲೆ ನಡೆದ ದಾಳಿಯ ಕುರಿತು ಪ್ರಶ್ನಿಸಿದ ಸಂಸದರಿಗೆ ಸಮಂಜಸವಾದ ಪ್ರತಿಕ್ರಿಯೆ ನೀಡದೇ 146 ಸಂಸದರನ್ನು ಅಮಾನತುಗೊಳಿಸಿ ಕೇಂದ್ರ ಸರ್ಕಾರ ತನ್ನ ಸರ್ವಾಧಿಕಾರಿ ಧೋರಣೆಯನ್ನು ಸಾಬೀತುಪಡಿಸಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ...
ಸಂಸತ್ ಭದ್ರತಾ ಲೋಪ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.
ರಾಜಸ್ಥಾನದ ನಾಗೌರ್ ಜಿಲ್ಲೆಯ ನಿವಾಸಿಯಾದ...
ಸಂಸತ್ತಿನಲ್ಲಿ ನಡೆದ ಘಟನೆಯ ಆರೋಪಿ ಮನೋರಂಜನ್ ಎಂಬಾತ ಎಸ್‌ಎಫ್‌ಐ ಸಂಘಟನೆಯ ಮುಖಂಡನೆಂದು ಸುಳ್ಳು ಹರಡಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಮುಖಂಡರು ಗದಗ ಅಪರ ಜಿಲ್ಲಾಧಿಕಾರಿಗೆ...
ಲೋಕಸಭೆ ಭದ್ರತಾ ಲೋಪ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.
ಲೋಕಸಭೆಯಲ್ಲಿ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು, ಸ್ಮೋಕ್ ಡಬ್ಬಿಗಳನ್ನು...