ಶಿವಮೊಗ್ಗ ಜಿಲ್ಲೆ ಅಂತರರಾಷ್ಟ್ರೀಯ ಮಟ್ಟಕ್ಕೆ ಸರ್ವಾಂಗೀಣ ಅಭಿವೃದ್ದಿ - ’ಜನರಿಗೆ ನಾನು ಉತ್ತರದಾಯಿ’ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...
ಶಿವಮೊಗ್ಗ, ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕ್ರೀಡಾಪಟುಗಳಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು...
ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ರೈತರ ಬೆಳೆಗಳಿಗೆ ಅನುಗುಣವಾಗಿ ರೈತರ ಬೇಡಿಕೆಯಂತೆ ರಸಗೊಬ್ಬರ ಪೂರೈಕೆ ಮಾಡಬೇಕೆಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವ ಜೆ.ಪಿ.ನಡ್ಡಾ ಅವರಿಗೆ ರಾಯಚೂರು...
ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ದಾಳಿ ಹೆಚ್ಚಾಗಿದ್ದು, ದಿನನಿತ್ಯ ಮಾನವ ಪ್ರಾಣಿ ಸಂಘರ್ಷದಿಂದ ಜನ ಜೀವನಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕಾಡುಪ್ರಾಣಿಗಳ ಅದರಲ್ಲೂ ಆನೆ ದಾಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಎಂದು...
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ಸಂಸದ ಬಿ.ವೈ. ರಾಘವೇಂದ್ರ ಪೋಸ್ಟ್ ಮ್ಯಾನ್ ಸಂಸದ ಎಂದು ಹೇಳಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕವಾಗಿದೆ. ಇವರ ಹೇಳಿಕೆ ಖಂಡನೀಯ ಎಂದು ಜಿಲ್ಲಾ...