ಸಂಸತ್‌ನಲ್ಲಿ ಸಂಸದರ ಅಮಾನತು ಮಾಡಲಾಗಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ - ಸಿಪಿಐಎಂ) ಪದಾಧಿಕಾರಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
"ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಸರ್ಕಾರದ...
ಕೇಂದ್ರ ಬಿಜೆಪಿ ಸರ್ಕಾರ ಸಂಸತ್ತಿನ ಉಭಯಸದನಗಳಲ್ಲಿ ಒಟ್ಟು 142 ಸಂಸದರನ್ನು ಅಮಾನತುಗೊಳಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ. ಸಂಸತ್ತನ್ನು ಸ್ಮಶಾನವನ್ನಾಗಿ ಮಾಡಿದೆ ಎಂದು ಶಿವಮೊಗ್ಗ ಕಾಂಗ್ರೆಸ್ ಮುಖಂಡ ಎಚ್.ಎಸ್ ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಕೇಂದ್ರ...
ಸಂಸತ್ ಕಲಾಪದಿಂದ ವಿರೋಧ ಪಕ್ಷದ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ...
ಸಂಸತ್ತಿನ ಉಭಯ ಸದನಗಳಿಂದ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಿದ ಕುರಿತು ಲೋಕಸಭೆ ಸ್ಪೀಕರ್ ಮತ್ತು ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸಂಸದರನ್ನು ರಕ್ಷಿಸುವ ಜವಾಬ್ದಾರಿ...
ಸಂಸತ್‌ನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆಗೆ ಪಟ್ಟು ಹಿಡಿದಿದ್ದ ವಿರೋಧ ಪಕ್ಷಗಳ ಒಟ್ಟು 143 ಸಂಸದರನ್ನು ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತು ಮಾಡಿರುವುದನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್ ಸೇರಿ ದೇಶಾದ್ಯಂತ...