ಸಂಸತ್ ಭವನದಲ್ಲಿ ಹೊಗೆ ಬಾಂಬ್ ಪ್ರಕರಣಕ್ಕೆ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ, ಸುಮಾರು 143 ಮಂದಿ ಅಂದರೆ ಶೇ.70ರಷ್ಟು ಸಂಸತ್‌ನ ವಿಪಕ್ಷ ಸದಸ್ಯರನ್ನು ವಿರೋಧ ಪಕ್ಷದ ಚುನಾಯಿತ ಪ್ರತಿನಿಧಿಗಳನ್ನು ಅಮಾನತು ಮಾಡಿರುವ ಕ್ರಮ ನಿರಂಕುಶ...
ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ.
ಸಂಸತ್‌ನಿಂದ ಅಮಾನತುಗೊಂಡಿರುವ ಸಂಸದರು...
ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮನಮೋಹನ ಸಿಂಗ್ ಸಂಸತ್ತಿನ ಅಧಿವೇಶನಗಳಲ್ಲಿ 85 ಪ್ರಶ್ನೆಗಳಿಗೆ ಖುದ್ದು ಉತ್ತರ ನೀಡಿದ್ದಾರೆ. ಮೋದಿಯವರು ಉತ್ತರ ನೀಡಿರುವ ಪ್ರಶ್ನೆಗಳ ಸಂಖ್ಯೆ ಕೇವಲ 13. ಯಾರೂ ತಮ್ಮನ್ನು ಪ್ರಶ್ನಿಸಬಾರದು ಎಂಬ...
ದೇಶದ ಅಭಿವೃದ್ಧಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಅತ್ಯಂತ ಗಂಭೀರ ವಿಚಾರಗಳ ಬಗ್ಗೆ ಮೋದಿ ಉದ್ದಕ್ಕೂ ತುಟಿ ಬಿಚ್ಚಿದವರೇ ಅಲ್ಲ. ಪ್ರಧಾನಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಡಲು ವಿಪಕ್ಷಗಳು ನಾನಾ ಕಸರತ್ತು ಮಾಡಿದವು. ಸಂಸತ್ತಿನಿಂದ...
ದೇಶದಲ್ಲಿ ಆಡಳಿತ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯ 140ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ. ಮೂರ್ನಾಲ್ಕು ಜನರ ಮೇಲೆ ಪ್ರಿವಿಲೇಜ್ ಕಮಿಟಿಗೆ ಶಿಫಾರಸ್ಸು ಮಾಡಲಾಗಿದೆ. ತೃಣಮೂಲ...