ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಅತಂತ್ರವಾಗಿರುವ ಸಂಸದೆ ಸುಮಲತಾ ಅಂಬರೀಶ್, ತಮ್ಮ ಮುಂದಿನ ನಿರ್ಧಾರವನ್ನು ಏಪ್ರಿಲ್ 3ರಂದು ಬೆಂಬಲಿಗರ ಸಭೆ ನಡೆಸಿದ ಬಳಿಕ ಘೋಷಿಸುವುದಾಗಿ ಹೇಳಿದ್ದರು. ಈ ನಡುವೆಯೇ ಇಂದು(ಏಪ್ರಿಲ್...
ಮುಂದಿನ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಸೀಟು ಹಂಚಿಕೆ ಮಾತುಕತೆ ಮುಂದುವರಿದಿದೆ. ಮಂಡ್ಯವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಗೂ ಸುಮಲತಾಗೆ ಬೆಂಬಲ ಸೂಚಿಸುತ್ತಿರುವ ಬಿಜೆಪಿಯ ಕೆಲವು ನಾಯಕರು...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವೆ. ಇದರಲ್ಲಿ ಯಾವ ಅನುಮಾನವೂ ಇಲ್ಲ. ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ತಿಳಿಸಿದರು.
ಮದ್ದೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಸಮಸ್ಯೆಗಳ ಸರಮಾಲೆಯನ್ನೇ ಬಿಚ್ಚಿಟ್ಟ ಜನಪ್ರತಿನಿಧಿಗಳು
ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ
ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಕಾಮಗಾರಿ ಮತ್ತು ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು...
ಆರು ತಿಂಗಳಲ್ಲಿ 335ಕ್ಕೂ ಹೆಚ್ಚು ಅಪಘಾತ, 84 ಮಂದಿ ಸಾವು
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.26ಕ್ಕೆ ಸೆಸ್ಕ್ ಎದುರು ಪ್ರತಿಭಟನೆ
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು...