ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸಲೇಬೇಕು ಎಂದೇ ಬೇರೆ ಬೇರೆಯವರಿಂದ ಹೇಳಿಸಲು ಹೊರಡುತ್ತಾರೆ. ಅನಂತಕುಮಾರ್ ಹೆಗಡೆ ನೆಪ ಮಾತ್ರ ಅಷ್ಟೇ. ಬೇರೆ ಬೇರೆ ಸಂದರ್ಭದಲ್ಲಿ ಈಗಾಗಲೇ ಹೇಳಿದ್ದಾರೆ. ಅನಂತ ಕುಮಾರ ಹೆಗಡೆ ಸಾಮಾನ್ಯ ಮನುಷ್ಯನಲ್ಲ. ಈ...
ಅನಂತಕುಮಾರ್ ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ರಾಜುಗೌಡ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ...
ನಾಲ್ಕೂವರೆ ವರ್ಷ ಬೆಳಕಿಗೆ ಬಾರದ ಸಂಸದ ಅನಂತಕುಮಾರ್ ಹೆಗಡೆ ಚುನಾವಣೆ ಸಮಯದಲ್ಲಿ ಸಂವಿಧಾನ ಬದಲಾವಣೆಯ ಹುಚ್ಚು ಹೇಳಿಕೆ ನೀಡುತ್ತಾ ವಿಕೃತ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಹಿಂದೂ ರಾಷ್ಟ್ರ, ಸಂವಿಧಾನ ಬದಲಾವಣೆ ಇವೆರಡೂ ಅವರ ಹುಚ್ಚು...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಅವರನ್ನು 'ಸಿದ್ರಾಮುಲ್ಲಾ ಖಾನ್' ಅಂತ ಮತ್ತೆ ಕರೆದಿದ್ದು, ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದೆ....
ಕನ್ನಡಪರ ಹಿರಿಯ ಹೋರಾಟಗಾರರ ಸಮಿತಿಯ ವತಿಯಿಂದ ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತಕುಮಾರ್ ಹೆಗಡೆ ರವರ ಧೋರಣೆ ಖಂಡಿಸಿ ಸಭೆ ನಡೆಯಿತು.
ಸಭೆ ಉದ್ಘಾಟಿಸಿ ಮಾತನಾಡಿದ...