ಲೋಕಸಭಾ ಚುನಾವಣೆ | ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದ ಮೇಲೆ ಕಣ್ಣಿಟ್ಟ ಮಾಜಿ ಸಚಿವ ವಿ ಸೋಮಣ್ಣ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳುವ ಮೂಲಕ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದ ಮೇಲೆ...

ನಾನು ಭಜರಂಗಿ, ತಾಕತ್ತಿದ್ದರೆ ನನ್ನನ್ನು ಬ್ಯಾನ್‌ ಮಾಡಿ: ಬಿಜೆಪಿ ನಾಯಕರ ಪೋಸ್ಟರ್‌ ಅಭಿಯಾನ

ಭಜರಂಗ ದಳ ಮತ್ತು ಪಿಎಫ್ಐ ಸಂಘಟನೆ ನಿಷೇಧಕ್ಕೆ ಬಲವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್‌ ತನ್ನ ‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆʼ ಹೆಸರಿನ ಪ್ರಣಾಳಿಕೆಯಲ್ಲಿ ಮಂಗಳವಾರ ಘೋಷಿಸುತ್ತಿದ್ದಂತೆ ಬಿಜೆಪಿ ನಾಯಕರು...

ಮುಸ್ಲಿಂ ಸಮುದಾಯಕ್ಕೆ ಕೊಡುತ್ತಿದ್ದ ಶೇ.4 ಮೀಸಲಾತಿ ಸಂವಿಧಾನಬಾಹಿರ: ತೇಜಸ್ವಿ ಸೂರ್ಯ

ಸರ್ಕಾರದ ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ನಡೆ ಅಸಹ್ಯ ತಂದಿದೆಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳನ್ನು ಕಾಂಗ್ರೆಸ್ ನಿರಾಕರಿಸುತ್ತಿದೆಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: ಸಂಸದ ತೇಜಸ್ವಿಸೂರ್ಯ