ಬೀದರ್ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸ್ಪಂದಿಸಿದ್ದು, ಬೀದರ್ ಪ್ರವಾಸೋದ್ಯಮ ಅಭಿವೃದ್ಧಿಗೆ ₹25 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ...
ಅಮೆರಿಕದಿಂದ ಭಾರತೀಯರನ್ನು ಹಿಂತಿರುಗಿಸುವ ಸಂದರ್ಭದಲ್ಲಿ ಅವರ ಕೈಗಳಿಗೆ ಬೇಡಿ ಹಾಕಿ ಅಪರಾಧಿಗಳಂತೆ ನಡೆದುಕೊಂಡಿರುವ ಅಮೇರಿಕಾದ ಧೋರಣೆ ತೀವ್ರವಾಗಿ ಖಂಡಿಸುವುದಾಗಿ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
'ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ....
ಬೀದರ್ ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ -ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ 15 ಸಾವಿರ ಮನೆಗಳು ಮಂಜೂರಾಗಿವೆ ಎಂದು...
ಸಂವಿಧಾನದ 371(ಜೆ)ನಿಂದ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಕೊಡಬೇಕೆಂದು ಬೀದರ್ ಸಂಸದ ಸಾಗರ್ ಖಂಡ್ರೆ ಮನವಿ ಮಾಡಿದರು.
ಸೋಮವಾರ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿ,...
ಬೀದರ್ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ವಿಶಾಲ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಂಸದ ಸಾಗರ್ ಖಂಡ್ರೆ ಭರವಸೆ ನೀಡಿದರು.
ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ದಿ ಗ್ರೇನ್ ಆ್ಯಂಡ್ ಸೀಡ್ಸ್...