ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಲಮಂಡಳಿ, ಕೇವಲ 2 ವಾರಗಳ ಸಮಯದಲ್ಲಿ ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಿಂದ, ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಸಂಸ್ಕರಣೆಯ ಸಾಮರ್ಥ್ಯದ ದೇಶೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದು ಪ್ರತಿ...
ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯಲು ಕೂಡ ನೀರಿಲ್ಲದೇ, ಜನರು ಪರಿತಪಿಸುವಂತಾಗಿದೆ. ಇದೀಗ, ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ಜಲಮಂಡಳಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ನಗರದಲ್ಲಿ ನೀರಿನ ಸದ್ಬಳಕೆಗೆ...
ಅಂತರ್ಜಲ ವೃದ್ಧಿಸುವ ಸಲುವಾಗಿ ಬೆಂಗಳೂರು ನಗರದಲ್ಲಿ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲಾಗುತ್ತಿದೆ. ಈ ಕೆರೆಗಳ ನೀರನ್ನು ಕುಡಿಯಲು, ಗೃಹ ಬಳಕೆಗೆ ಬಳಸಬಾರದು ಎಂದು ಜಲಮಂಡಳಿ ತಿಳಿಸಿದೆ.
ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಎರಡನೇ ಹಂತದಲ್ಲಿ...
ಎಚ್ ಎನ್ ವ್ಯಾಲಿ ಹಾಗೂ ಕೆ ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ...