ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ. ಇದರ ಹಿಂದಿನ ಉದ್ದೇಶವೇನೆಂದರೆ ಮಕ್ಕಳನ್ನು ಡ್ರಗ್ಸ್‌ನಲ್ಲಿ ಮುಳುಗಿಸಿದರೆ, ಮುಂದಿನ ಉತ್ತಮ ಪ್ರಜೆಗಳು ಈ ದೇಶದಲ್ಲಿ ಇಲ್ಲದಂತಾಗುತ್ತದೆ. ಆ ನಂತರ ಭಾರತವನ್ನು...
ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ಅಂದರೆ ಆಗಸ್ಟ್ 18ರಂದು ಹಾಸನ ಜಿಲ್ಲಾಧಿಕಾರಿ ಲತಾ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(NH-75)ಯ ದೊಡ್ಡತಪ್ಪಲೆಯಲ್ಲಿ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಕಾರೊಂದರ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ನಡೆದಿದೆ,...
ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿದಿದೆ.
ಕೋಟೆಯ ಒಳಭಾಗದ ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದು...
ಡಾ. ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿದ್ದ ದಲಿತ ಶೋಭರಾಜ್ ಮನೆಯನ್ನು ಅರಣ್ಯ ಇಲಾಖೆಯು ಏಕಾಏಕಿ ಜೆಸಿಬಿಯಿಂದ ದ್ವಂಸಗೊಳಿಸಿ ನೆಲಸಮ ಮಾಡಿ ದೌರ್ಜನ್ಯ ಎಸಗಿ ಬಡದಲಿತ ಕುಟುಂಬವನ್ನು ಬೀದಿಗೆ ತಂದಿರುವುದು ಖಂಡನೀಯ...