ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.
ಕೆಸಗುಲಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮಯ್ಯ ಎಂಬ ಕೂಲಿಕಾರ್ಮಿಕ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ, ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿರುವ ಘಟನೆ...
ದಲಿತ ಕುಟುಂಬ ಬೆಳೆದಿದ್ದ ಕಾಫಿ ಮತ್ತು ಬಾಳೆ ಗಿಡವನ್ನು ನಾಶ ಮಾಡಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸವರ್ಣೀಯರ ವಿರುದ್ಧ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್...
ಕ್ಷುಲಕ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ನಾಲ್ವರನ್ನು ಕೂಡಲೆ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಕಲೇಶಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ತಾ.ಪಂ ಆವರಣದಲ್ಲಿ ಸೇರಿದ್ದ...
ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 20 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಬೀಟೆಮರವನ್ನು ವಾಹನಗಳ ಸಮೇತ ವಶಪಡಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೆನ್ನಲಿ ಗ್ರಾಮದ ಗದ್ದೆಬೈಲಿನಲ್ಲಿ ಗುರುವಾರ ರಾತ್ರಿ...