ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ಯುವಕರು, ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ...
ಶಾಲೆ ಮುಗಿಸಿಕೊಂಡು ಮನೆಗೆ ತೆರಳುವಾಗ ರೋಟರಿ ಶಾಲೆಯ ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.
ಸಕಲೇಶಪುರ ಪಟ್ಟಣದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು...
ಹಾಸನ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರೈತರ ಮುಖದಲ್ಲಿ ಇದೀಗ ಸಂತಸ ಮನೆ ಮಾಡಿದೆ.
ಯಸಳೂರು, ಹೆತ್ತೂರು ಹೋಬಳಿ ವ್ಯಾಪ್ತಿಯ ಹೊಂಗಡಹಳ್ಳ, ಮೊಕನಮನೆ, ಜೇಡಿಗದ್ದೆ...
ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುವಂತೆ ಗಮನಾರ್ಹ ಸಾಧನೆ ಮಾಡಿರುವ ಪರಶುರಾಮ್ ಅವರು ಎಸ್ ಕೆ ಕರೀಂಖಾನ್ ಸೌಹಾರ್ದ ಪ್ರಶಸ್ತಿಗೆ ಹಾಗೂ ಯುವ ಬರಹಗಾರ ವಿಶಾಲ್ ಮ್ಯಾನ್ಸರ್ ಮತ್ತು ಸಂಘಮಿತ್ರೆ ನಾಗರಘಟ್ಟ ಅವರು ಈ ಬಾರಿಯ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೆಕೆರೆ ಪೂರ್ಣ ಚಂದ್ರ ತೇಜಸ್ವಿ ಬಯಲು ರಂಗ ಮಂದಿರದಲ್ಲಿ ಮಾರ್ಚ್ 8ರ ಶನಿವಾರದಂದು ಸಂಜೆ 5 ಗಂಟೆಗೆ ಎಸ್ ಕೆ ಕರೀಂಖಾನ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ...