ಶಿವಮೊಗ್ಗ, ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಸಕ್ರೆಬೈಲ್ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ಅಷ್ಟೇ ಅಲ್ಲದೆ ಸಕ್ರೆಬೈಲ್ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು...
ಶಿವಮೊಗ್ಗ, ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಸಕ್ರೆಬೈಲಿನಲ್ಲಿ ಅದ್ಧೂರಿಯಾಗಿ ಎರಡು ಆನೆ ಮರಿಗಳಿಗೆ ಇಂದು ನಾಮಕರಣ ಮಾಡಲಾಯಿತು.
ಪುರೋಹಿತ ಮಧು ಭಟ್ಟರ ನೇತೃತ್ವದಲ್ಲಿ ನಾಮಕರಣ ಮಾಡಲಾಯಿತು. ತುಂಗಾ ಮತ್ತು ಚಾಮುಂಡಿ ಎಂದು ಎರಡು ಆನೆ...
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಎನ್.ಪುರ ತಾಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಬೀಡುಬಿಟ್ಟು ರೈತರ ಹೊಲಗದ್ದೆಗಳಿಗೆ ಘೀಳಿಟ್ಟು ಬೆಳೆ ಹಾನಿಮಾಡುತ್ತಿದ್ದ ಪುಂಡಾನೆಯನ್ನು ನಿನ್ನೆ ಸೆರೆ ಹಿಡಿಯಲಾಗಿದೆ. ಕಳೆದ ವಾರದ ಹಿಂದೆ ಇದೇ ಭಾಗದಲ್ಲಿ ಒಂದು...
ಗರ್ಭಿಣಿ ಆನೆಯೊಂದರ ಬಾಲವನ್ನು ಕತ್ತರಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಆನೆಯ ಬಾಲದಲ್ಲಿ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆದಿದೆ.
ಬಿಡಾರದ ಭಾನುಮತಿ ಎಂಬ ಸಾಕಾನೆಯ ಬಾಲದಲ್ಲಿ ಗಾಯವಾಗಿದೆ. ಬಿಡಾರದ ಆನೆಗಳನ್ನು ಪ್ರತಿದಿನ ಮಧ್ಯಾಹ್ನ...