"ರಾಜ್ಯ ವಿಧಾನಸಭೆಯು ಸಚಿವರ, ಶಾಸಕರ, ಸಭಾಧ್ಯಕ್ಷರ ಮತ್ತು ಸಚೇತಕರ ವೇತನ ಮತ್ತು ಭತ್ಯೆಯನ್ನು ಹೆಚ್ಚಳ ಮಾಡುವ ಮಸೂದೆಯನ್ನು ಸರ್ವಾನುಮತದಿಂದ ಮಂಜೂರು ಮಾಡಿರುವುದು ಅತ್ಯಂತ ವಿಪರ್ಯಾಸದ ಸಂಗತಿ" ಎಂದು ಎಸ್‌ಯುಸಿಐ ಕಮ್ಯುನಿಸ್ಟದ ಪಕ್ಷದ ಜಿಲ್ಲಾ...
ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ಆಶ್ರಯ ಮನೆ ಯೋಜನೆಯಡಿ ನಿರ್ಮಾಣ ಮಾಡಿದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಲಾಟರಿ ಮೂಲಕ 652 ಫಲಾನುಭವಿಗಳಿಗೆ ಮನೆ ಹಸ್ತಾಂತರ ಮಾಡಿದರು.
ಈ ವೇಳೆ...
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ರಸ್ತೆಯು ಸರಣಿ ಅಪಘಾತಗಳ ಕೂಪವಾಗಿದೆ. ದಿನನಿತ್ಯ ಸಂಭವಿಸುತ್ತಿರುವ ಸಾವು ನೋವುಗಳಿಂದ ಬೇಸತ್ತಿರುವ ಮಂದಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.
ಈ ಮೆಗ್ಗಾನ್ ಆಸ್ಪತ್ರೆ ಎದುರು ಪೊಲೀಸ್ ಜಿಲ್ಲಾ...
ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು...