ಶಿವಮೊಗ್ಗ | ಸರಣಿ ಅಪಘಾತಗಳಿಂದ ಬೇಸತ್ತ ಮಂದಿ; ಕ್ರಮವಹಿಸುವುದೇ ಜಿಲ್ಲಾಡಳಿತ?

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ರಸ್ತೆಯು ಸರಣಿ ಅಪಘಾತಗಳ ಕೂಪವಾಗಿದೆ. ದಿನನಿತ್ಯ ಸಂಭವಿಸುತ್ತಿರುವ ಸಾವು ನೋವುಗಳಿಂದ ಬೇಸತ್ತಿರುವ ಮಂದಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ. ಈ ಮೆಗ್ಗಾನ್ ಆಸ್ಪತ್ರೆ ಎದುರು ಪೊಲೀಸ್ ಜಿಲ್ಲಾ...

ಸಚಿವರ, ಶಾಸಕರ ಮೌಲ್ಯಮಾಪನ ಇಲ್ಲ, ಸೋಲಿನ ಆತ್ಮಾವಲೋಕನ ನಡೆಯುತ್ತೆ: ಎಂ ಬಿ ಪಾಟೀಲ್‌

ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ಕೊನೆ ಭಾಗದ ರೈತರಿಗೆ ನೀರುಸಿಗದೆ ಅನ್ಯಾಯವಾಗಿದೆ ಆದರೆ ಸಚಿವರು ರೈತರ ಬಗ್ಗೆ ಯಾವುದೇ ಜವಾಬ್ದಾರಿ...

ಲೋಕಸಭಾ ಚುನಾವಣೆ | ಸಚಿವರ ಶಿಫಾರಸು ಪಟ್ಟಿಗೆ ಕಾಂಗ್ರೆಸ್‌ ಅಸಮಾಧಾನ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಚಿವರು ಶಿಫಾರಸು ಮಾಡಿರುವ ಪಟ್ಟಿಯ ಕುರಿತು ಕಾಂಗ್ರೆಸ್‌ ಪ್ರದೇಶ ಚುನಾವಣಾ ಸಮಿತಿ ಅಸಮಧಾನ ವ್ಯಕ್ತಪಡಿಸಿದೆ. ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಿ, ಹೆಸರುಗಳನ್ನು ಸೂಚಿಸುವ ಬಗ್ಗೆ ಚರ್ಚೆಯಾಗಿದೆ ಎಂದು...

ನಮ್ಮ ಸಚಿವರು | ಮೌಢ್ಯವನ್ನು ಮೆಟ್ಟಿ ಗೆಲ್ಲುತ್ತಿರುವ ಸತೀಶ್ ಜಾರಕಿಹೊಳಿ

32 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹಾಗೂ ನಾಲ್ಕು ಬಾರಿ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಪ್ರಭಾವಿ ರಾಜಕೀಯ ಮುಖಂಡ. ಸಕ್ಕರೆ ಉದ್ಯಮದಲ್ಲಿ ಹಾಗೂ ರಾಜಕೀಯದಲ್ಲಿ ಗಮನಾರ್ಹ ಸಾಧನೆಗೈದಿದ್ದಾರೆ. ಮೂಢನಂಬಿಕೆಗಳ ವಿರುದ್ಧ...

ಜನಪ್ರಿಯ

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

Tag: ಸಚಿವರು