ಮುಧೋಳ | ಕಬ್ಬಿನ ಬೆಲೆ–ಬಾಕಿ ಪರಿಹಾರದ ಸಂಧಾನ ಯಶಸ್ವಿ; ಹೋರಾಟ ಅಂತ್ಯ

ರೈತ ಸಂಘ, ಹಸಿರು ಸೇನೆ ಹಾಗೂ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ನಡೆಯುತ್ತಿದ್ದ ಹೋರಾಟ ಅಂತ್ಯ ಕಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ...

ಬಾಗಲಕೋಟೆ | ನವೆಂಬರ್‌ನಲ್ಲಿ ಚಾಲುಕ್ಯ ಉತ್ಸವ ಆಯೋಜನೆ: ಸಚಿವ ಆರ್‌ ಬಿ ತಿಮ್ಮಾಪೂರ

ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಚಾಲುಕ್ಯ ಉತ್ಸವವನ್ನು ಇದೇ ನವೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದರು. ಬಾಗಲಕೋಟೆ...

ಬಾಗಲಕೋಟೆ | ದಿ. ಗಡದನ್ನವರ ರೈತರ ಸ್ವಾಭಿಮಾನದ ಪ್ರತೀಕ: ಸಚಿವ ಆರ್‌ ಬಿ ತಿಮ್ಮಾಪೂರ

ರೈತರು ತೊಡುವ ಹಸಿರು ಶಾಲು ರಮೇಶ್ ಗಡನ್ನವರ ಅವರ ಹೋರಾಟ ಹಾಗೂ ರೈತರ ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪೂರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಎಪಿಎಂಸಿ ಎದುರಿಗಿರುವ...

ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭ, ಲೀಸ್ ಜೊತೆ 40 ಕೋಟಿ ಸಾಲಕ್ಕೆ ಸರ್ಕಾರದ ಶ್ಯೂರಿಟಿ: ಆರ್ ಬಿ ತಿಮ್ಮಾಪೂರ

'ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ನೀಡಿದೆ' 'ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಇದು' ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭ...

ಕೃಷ್ಣಾ ಅಚ್ಚುಕಟ್ಟು ಪ್ರದೇಶಕ್ಕೆ ಡಿ.10ರವರೆಗೂ ನೀರು: ಸಚಿವ ಆರ್ ಬಿ ತಿಮ್ಮಾಪೂರ

ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ರೈತರಿಗೆ ಅನುಕೂಲ 'ಅಕ್ಟೋಬರ್ 14ನೇ ತಾರೀಖಿನಿಂದಲೇ ನೀರು ಚಾಲು ಮಾಡಲು ತೀರ್ಮಾನಿಸಲಾಗಿದೆ' ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿ.10ರವರೆಗೂ ಹೆಚ್ಚು...

ಜನಪ್ರಿಯ

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

Tag: ಸಚಿವ ಆರ್‌ ಬಿ ತಿಮ್ಮಾಪೂರ