ಸೆಮಿಕಂಡಕ್ಟರ್ ಉದ್ಯಮ | ಎಚ್‌ ಡಿ ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಎಂ ಬಿ ಪಾಟೀಲ್

ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ರಾಜ್ಯಕ್ಕೆ ಕೊಟ್ಟಿರುವ ಹಾಗೆ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಭಾರೀ...

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಮುಂದುವರಿಕೆ ಸಾಧ್ಯವಿಲ್ಲ: ಸಚಿವ ಎಂ ಬಿ ಪಾಟೀಲ್

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಆರೋಪ ಸಾಬೀತಾದರೆ...

ಪ್ರಜ್ವಲ್‌ ಪ್ರಕರಣ | ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್‌ಗಾಗಿ ಎಚ್‌ಡಿಕೆ ಸಿಬಿಐ ಜಪ: ಸಚಿವ ಎಂ ಬಿ ಪಾಟೀಲ್‌ ಕಿಡಿ

ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದು ಕೈಗಾರಿಕಾ...

ಕೊಳವೆಬಾವಿಗೆ ಬಿದ್ದ ಮಗು ರಕ್ಷಣೆ | ಸಿಎಂ ಸಿದ್ದರಾಮಯ್ಯ, ಸಚಿವ ಎಂ ಬಿ ಪಾಟೀಲ್ ಶ್ಲಾಘನೆ

ಇಂಡಿ ತಾಲ್ಲೂಕು ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು 20 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಎಲ್ಲರನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ...

ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಸಚಿವ ಎಂ ಬಿ ಪಾಟೀಲ್

ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಸಚಿವ ಎಂ.ಬಿ.ಪಾಟೀಲ್

Download Eedina App Android / iOS

X