ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಯ ಈದಿನ ಸಹಾಯವಾಣಿ ಪೋಸ್ಟರ್‌ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಸಚಿವರು, ಜನಸಾಮಾನ್ಯರಿಗೆ...

ಚಿಕ್ಕಬಳ್ಳಾಪುರ | ರಾಜ್ಯಪಾಲರ ವಿರುದ್ಧ ಸಚಿವ ಸುಧಾಕರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

ರಾಜ್ಯಪಾಲರ ವಿರುದ್ಧ ಚಿಂತಾಮಣಿಯಲ್ಲಿ ಬೃಹತ್ ಪ್ರತಿಭಟನೆ‌ ನಡೆಯಿತು. ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕೆಂಡಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ...

ಚಿಕ್ಕಬಳ್ಳಾಪುರ | ‘ನಮ್ಮ ಭೂಮಿ ಕೊಡಲು ನಾವು ಸಿದ್ಧ’ ಎಂದ ಗ್ರಾಮಸ್ಥರು; ಭೂ ಮಾಲೀಕರಿಂದ ಅಡ್ಡಿ?

"ಭೂಸ್ವಾಧೀನಕ್ಕೆ ಭೂಮಿ ಬಿಟ್ಟುಕೊಡಲು ನಾವು ರೆಡಿ. ಎಷ್ಟು ದಿನ ಅಂತ ಕೂಲಿ ಕೆಲಸ ಮಾಡ್ಕೊಂಡ್‌ ಇರ್ಲಿ ನಾವು?… ನಮ್ಮದೇ ಭೂಮಿಗಳನ್ನ ನಮ್ಮ ತಾತ ಮುತ್ತಾತಂದಿರು ಅನ್ನಕ್ಕಾಗಿ ಅತೀ ಕಡಿಮೆ ದುಡ್ಡಿಗೆ ಮಾರಿಕೊಂಡಿದ್ದಾರೆ. ಆ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಸಚಿವ ಎಂ.ಸಿ.ಸುಧಾಕರ್‌