ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ...
ಈ ವರ್ಷದ ಮಾನ್ಸೂನ್ ಚುರುಕಾಗಿದ್ದು, ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಪಂಚಾಯತ್ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮಂಗಳವಾರ...
ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ-ಅತೀ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ತುಂಬಾ ಕಂಗಾಲಿದ್ದು, ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.ಗಳಂತೆ...
ಎನ್‌ಡಿಆರ್‌ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2,000 ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ...
ಕೇಂದ್ರ ಸರ್ಕಾರದ SDRF ಮಾರ್ಗಸೂಚಿಗಳ ಪ್ರಕಾರ NDRF ಅನುದಾನ ನಿರೀಕ್ಷಿಸಿ ಮೊದಲ ಹಂತದ ಪರಿಹಾರವಾಗಿ ರೂ.33,58,999 ರೈತರಿಗೆ ಒಟ್ಟು ರೂ.636.45 ಕೋಟಿಗಳನ್ನು ಈಗಾಗಲೇ ಫೆಬ್ರವರಿ ಹಾಗೂ ಮಾರ್ಚ್ ಮಾಹೆಗಳಲ್ಲಿ ಪಾವತಿಸಲಾಗಿದೆ. ಈ ಪೈಕಿ...