ಹೊರಗಿನ ಯಾವ ಅಭ್ಯರ್ಥಿಯೂ ಗೆದ್ದ ಇತಿಹಾಸ ನಮ್ಮ ಜಿಲ್ಲೆಯಲ್ಲಿಲ್ಲ. ಬೆಂಗಳೂರಿನಲ್ಲಿ ಹುಡುಕಬೇಕಾದ ಹೊರಗಿನ ಅಭ್ಯರ್ಥಿ, ಅರ್ಧ ಗಂಟೆಯಲ್ಲಿ ಸಿಗುವ ಒಳಗಿನ ಅಭ್ಯರ್ಥಿಗಳಲ್ಲಿ ಯಾರು ಸೂಕ್ತ ಎನ್ನುವುದು ಯೋಚಿಸಿ ಮತ್ತೊಮ್ಮೆ ಇಲ್ಲಿನ ಇತಿಹಾಸ ಮರುಕಳಿಸಿ...
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ದೇವೇಗೌಡರು ಎರಡು ಕಡೆ...
"ಬಾಬರಿ ಮಸೀದಿ ಬೀಳಿಸಿದಾಗ ನಾನೂ ಹೋಗಿದ್ದೆ. ಟೆಂಟ್‌ನೊಳಗೆ ಗೊಂಬೆ ಇಟ್ಟು ರಾಮ ಅಂದಿದ್ರು" ಎಂದಿರುವ ತನ್ನ ಹೇಳಿಕೆಯ ಬಗ್ಗೆ ಗಟ್ಟಿಯಾಗಿ ನಿಂತಿರುವ ಸಚಿವ ಕೆ ಎನ್ ರಾಜಣ್ಣ, "ರಾಮನ ವಿಚಾರವಾಗಿ ನನ್ನ ಹೇಳಿಕೆಗೆ...
ಕಾಂಗ್ರೆಸ್ ಪಕ್ಷ ಯಾವತ್ತು ಜಾತಿ ಜನಸಂಖ್ಯೆಯನ್ನು ನೋಡಿ ಅಧಿಕಾರ ನೀಡಿಲ್ಲ. ದೇವರಾಜ ಅರಸು, ಧರ್ಮಸಿಂಗ್, ವೀರಪ್ಪಮೊಹಿಲಿ ಅವರುಗಳೆಲ್ಲಾ ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ...
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಅಧಿಕಾರ ಪೂರೈಸುತ್ತಾರಾ ಎಂಬ ಸುದ್ದಿಗಾರರ...