ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯ ನವರೇ, ಈ ಕೂಡಲೇ ಸಚಿವ ಜಮೀರ್...
ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಏನು ಕೊಡುಗೆ ಕೊಟ್ಟಿದ್ದಾರೆ? ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಮನೆ ಕೊಡುವ ಕೆಲಸ ಮಾಡಿಲ್ಲ. ಅವರ ಅವಧಿಯಲ್ಲಿ ಬಡವರಿಗೆ ಮನೆ ಕೊಟ್ಟಿದ್ದು ಸಾಬೀತಾದರೆ ನಾನು ರಾಜಕೀಯ...
ವಕ್ಫ್ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದೇ ರೀತಿ ತಾಲೂಕು ಮತ್ತು ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ವತಿಯಿಂದ ಆಸ್ಪತ್ರೆ ನಿರ್ಮಾಣಕ್ಕೂ ಚಿಂತನೆ ಇದೆ...
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಸೂಚಿಸಿದ್ದಾರೆ.
ಮಂಗಳವಾರ ಬೀದರ ಜಿಲ್ಲಾ ಪಂಚಾಯತ್ ಕಛೇರಿ...
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್...