ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ತಿಳಿಸಿದ್ದಾರೆ. ಗುರುವಾರ ಸಂಜೆ ವಿಧಾನಸೌಧದ ಮುಖ್ಯಮಂತ್ರಿ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು ಮರಳಿ ಕಾಂಗ್ರೆಸ್ ವಶಕ್ಕೆ ತೆಗೆದುಕೊಳ್ಳುವ ಕಾಲ ಕೂಡಿಬಂದಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದರು. ಶಿವಾಜಿ ನಗರದ ಕಾಂಗ್ರೆಸ್ ಕಾರ್ಯಕರ್ತರ...

ಜನಪ್ರಿಯ

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...

ಉಡುಪಿ | ಮತಗಳ್ಳತನ, ನೀಟ್ ಹಗರಣದ ವಿರುದ್ಧ ಧ್ವನಿಯೆತ್ತಿದರೆ ಜೈಲು ಶಿಕ್ಷೆಯ ಭೀತಿ : ಸುರೇಶ್ ಶೆಟ್ಟಿ ಬನ್ನಂಜೆ

ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

Tag: ಸಚಿವ ಜಮೀರ್ ಅಹಮ್ಮದ್‌