ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ 1,417 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್...
ರಾಜ್ಯದಲ್ಲಿ ಖಾಲಿ ಇರುವ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸಲಿಂಗ್ ಆರಂಭವಾಗಲಿದೆ. ಖಾಲಿ ಇರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳ್ತಮಜಲು ಎಂಬಲ್ಲಿ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ...
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ಪ್ರದೇಶದಲ್ಲಿ ಮಳೆಯಿಂದಾಗುವ ಹಾನಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ...
"ಡಿಸೆಂಬರ್ 21ರಿಂದ ಜನವರಿ 19ರವರೆಗೆ ಮತ್ತೊಮ್ಮೆ 'ಕರಾವಳಿ ಉತ್ಸವ'ವನ್ನು ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿದೆ" ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...