ಗೆಲುವಿಗಿಂತ ಕ್ರೀಡಾಸ್ಫೂರ್ತಿ ಮುಖ್ಯ: ಪತ್ರಕರ್ತರಿಗೆ ಸಚಿವ ನರೇಂದ್ರಸ್ವಾಮಿ ಕಿವಿಮಾತು

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಹಾಗೂ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಎಚ್ಚರಿಸಿದರು. ವಿರಾಜಪೇಟೆ ತಾಲ್ಲೂಕು ಆಡಳಿತ...

ಮಹಿಳೆಯರ ಸ್ಥಾನಮಾನದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಸಚಿವ ನರೇಂದ್ರಸ್ವಾಮಿ

ನೀಟ್ ಹೋರಾಟದ ವಿಚಾರದಲ್ಲಿ ಇವರು ಮಾತನಾಡಲಿಲ್ಲ, ಪ್ರತಿಭಟನೆ ಮಾಡಲಿಲ್ಲ. ಪ್ರತಿಭಟನಾನಿರತ ಹೆಣ್ಣುಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿ ನಿರ್ದಯವಾಗಿ ನಡೆದುಕೊಂಡರು. ದೆಹಲಿಯಲ್ಲಿ ಮಹಿಳೆಯರ ಮೇಲೆ ಮೊಳೆ ಸಿಕ್ಕಿಸಿದ ಲಾಠಿಯಿಂದ ಮನಬಂದಂತೆ ಯುವತಿಯರನ್ನು, ಅಪ್ರಾಪ್ತೆಯರನ್ನು...

ಜನಪ್ರಿಯ

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ...

ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ...

ಕಲಬುರಗಿ | ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು!

ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಬಿಎಸ್ಸಿ ನರ್ಸಿಂಗ್...

ವಿಜಯಪುರ | ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ...

Tag: ಸಚಿವ ನರೇಂದ್ರ ಸ್ವಾಮಿ