"ರಾಜಕೀಯ ನಾಯಕರೊಬ್ಬರು ನನಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಪ್ರಧಾನಿ ಹುದ್ದೆಯ ರೇಸ್‌ಗೆ ನಾನು ಪ್ರವೇಶ ಮಾಡಿದರೆ ಬೆಂಬಲಿಸುವುದಾಗಿ ಹೇಳಿದ್ದರು. ಆದರೆ ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ನಾನು ಪ್ರಧಾನಿಯಾಗುವಂತಹ ಬಯಕೆಯನ್ನು ಹೊಂದಿಲ್ಲ"...
ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆ ಮತ್ತು 18 ಹೊಸ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, "ದೇಶದ ಪ್ರಮುಖ...