ಅಧಿವೇಶನ | ಪಿಎಸ್‌ಐ ನೇರ ನೇಮಕಾತಿ, ಮುಂಬಡ್ತಿಗೆ ಶೇ.70:30 ಅನುಪಾತ ನಿಗದಿ: ಸಚಿವ ಪರಮೇಶ್ವರ್

ಪೊಲೀಸ್ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಪಿಎಸ್‌ಐ ಹುದ್ದೆಗೆ ಅನುಭವವುಳ್ಳ ಮತ್ತು ಯುವ ಅಧಿಕಾರಿಗಳನ್ನು ಪರಿಗಣಿಸಿ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಶೇ.70:30 ಅನುಪಾತವನ್ನು ನಿಗದಿಪಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...

ಧರ್ಮಸ್ಥಳ ಪ್ರಕರಣ | ಮುಚ್ಚುಮರೆ ಏನಿಲ್ಲ, ಸದನದಲ್ಲಿ ಎಲ್ಲ ವಿವರಿಸುತ್ತೇವೆ: ಸಚಿವ ಪರಮೇಶ್ವರ್

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದರೆ ಉತ್ತರ ನೀಡುತ್ತೇವೆ. ಎಸ್‌ಐಟಿಯವರು ಕೋರ್ಟ್‌ಗೆ ಮತ್ತು ಸರ್ಕಾರಕ್ಕೆ ವರದಿಯನ್ನು ನೀಡಿದ್ದಾರೆ. ಸದನದಲ್ಲಿ ಪ್ರಸ್ತಾಪ ಮಾಡಿದರೆ ಹೇಳುತ್ತೇವೆ. ವಸ್ತುಸ್ಥಿತಿ ಏನಿದೆ ಎಂಬುದನ್ನು ಹೇಳಬೇಕಲ್ಲ. ಇದರಲ್ಲಿ ಮುಚ್ಚುಮರೆ...

ತುಮಕೂರಿಗೆ ಮೆಟ್ರೋ ಯೋಜನೆ | ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಪರಮೇಶ್ವರ್

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ‌. ಜಿ.ಪರಮೇಶ್ವರ್ ಅವರು ಹೇಳಿದರು. ಬೆಂಗಳೂರು ನಗರದಲ್ಲಿ ಮಂಗಳವಾರ...

ಮಹಿಳೆ ಮೇಲೆ ಪೊಲೀಸರ ಹಲ್ಲೆ, ವರದಿ ನೀಡಲು ಕಮಿಷನರ್‌ಗೆ ‌ಸಚಿವ ಪರಮೇಶ್ವರ್ ಸೂಚನೆ

ಮನೆ ಕೆಲಸದ ಮಹಿಳೆಯನ್ನು ಅಕ್ರಮ ಬಂಧನದಲ್ಲಿಟ್ಟು ವರ್ತೂರು ಠಾಣೆ ಪೊಲೀಸರು ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...

ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ, ವಿವಾದ ಮಾಡುವುದಿದ್ದರೆ ಮಾಡಲಿ: ಸಚಿವ ಪರಮೇಶ್ವರ್ ಸ್ಪಷ್ಟನೆ

ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿ‌ದ್ದಾರೆ. ಸದಾಶಿವನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಿಪಟೂರು ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಗಾಗಿ ಹೋಗಿದ್ದೆ. ಸಭೆ ಮುಗಿಸಿಕೊಂಡು...

ಜನಪ್ರಿಯ

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

Tag: ಸಚಿವ ಪರಮೇಶ್ವರ್