ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ...
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಸರಿಯಾಗಿದೆ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ ನೀಡಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವಂತಹ ಅಂಶಗಳು ಇರಲಿಲ್ಲ....
ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ ತಪ್ಪೇನಿದೆ? ನಕ್ಸಲರ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ನಕ್ಸಲ್ ಚಟುವಟಿಕೆಗೆ ಬರಬಾರದು ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ಮುಖ್ಯಮಂತ್ರಿಯವರ ಮುಂದೆ ಶರಣಾದಾಗ ರಾಜ್ಯದಲ್ಲಿ ಎಲ್ಲರಿಗೂ...
ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂಬುದಾಗಿ ನನಗೆ ಯಾರು ಹೇಳಿಲ್ಲ. ಒಂದು ವೇಳೆ ಸಭೆ ಮಾಡಿದರೆ ಸಹಿಸುವುದಿಲ್ಲ ಅಂತ ಯಾರಾದರು ಹೇಳಿದರೆ ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತೇವೆ. ಆ...
ಬೆಂಗಳೂರು ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸೂಚಿಸಿದರು.
ನಗರ ಪೊಲೀಸ್ ಆಯುಕ್ತ...