ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರಾಗಲಿ ಮುಖ್ಯಮಂತ್ರಿ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಾಧ್ಯಮ ಸ್ನೇಹಿತರು ಕೇಳಿದಾಗ...
ರಾಜ್ಯಾಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬಿಜೆಪಿಯವರೇ ಸೃಷ್ಟಿ ಮಾಡಿದ್ದಾರೆ ಎಂದು...
ತುಮಕೂರು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜೀವ ಹಾನಿ,ಮನೆ ಹಾನಿ, ಬೆಳೆ ಹಾನಿಗೊಳಗಾದವರು ಹಾಗೂ ಜಾನುವಾರುಗಳನ್ನು ಕಳೆದುಕೊಂಡವರಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಆ.19ರಂದು ಸುರಿದ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕಳೆದ ಆಗಸ್ಟ್ 19ರಂದು ಮನೆಗಳಿಗೆ ಮಳೆ ನೀರು ನುಗ್ಗಿದ್ದ ಕೊರಟಗೆರೆ...
ಉತ್ತಮ ಮಳೆಯಾಗುತ್ತಿರುವುದರಿಂದ ತುಮಕೂರು ನಗರದ ಕೇಂದ್ರ ಭಾಗದಲ್ಲಿರುವ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರಿಂದು ಅಮಾನಿಕೆರೆಗೆ ಬಾಗಿನ ಅರ್ಪಣೆ ಮಾಡಿದರು.
ಕೆರೆಗೆ ಬಾಗಿನ ಅರ್ಪಿಸಿದ ನಂತರ...