ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್ ಮಾಡಿಕೊಳ್ಳುತ್ತಾರೆ ಎಂದರೆ ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದೇ ಅರ್ಥ ಎಂದು ಗೃಹ ಸಚಿವ ಜಿ ಪರಮೇಶ್ವರ್ ಆರೋಪ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪಾತ್ರ ಏನು ಇಲ್ಲ. ಮುಂದಿನ ನ್ಯಾಯಾಂಗ ಹೋರಾಟ ಮಾಡಲು ಅವಕಾಶ ಇರುವುದರಿಂದ ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರು ನಗರದಲ್ಲಿ ಬುಧವಾರ...
ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮ ಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ...
ಯಾವುದೇ ಸಮುದಾಯದ ತುಷ್ಟೀಕರಣ ಮಾಡುವ ಅಗತ್ಯತೆ ನಮಗಿಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಂಡರೆ ನಾವೇನು ಮಾಡಲಾಗುವುದಿಲ್ಲ. ನಾನು ಗೃಹ ಸಚಿವನಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ ಗೃಹ ಸಚಿವ ಡಾ. ಜಿ.ಪರಮೇಶ್ವರ್...
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ನಮ್ಮ ಪಕ್ಷದ ಉಸಾಬರಿ ಯಾಕೆ? ಅವರ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಮೊದಲು ಅದನ್ನು ಸರಿಪಡಿಕೊಂಡು ಮಾತನಾಡಲಿ ಎಂದು ಗೃಹ ಸಚಿವ ಡಾ. ಜಿ...