ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...
ನಮ್ಮವರೇ ಬೆಂಗಳೂರನ್ನು ಅವಹೇಳನ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು.
ಸದಾಶಿವನಗರದ ತಮ್ಮ ನಿವಾಸದ ಬಳಿ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು ಬರೆದ ಪತ್ರಕ್ಕೆ ಕೇಂದ್ರ ಸರ್ಕಾರದಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭಿಸಿದ್ದಾರೆ ಎಂಬ ಮಾಹಿತಿ ಬಂದಿದೆ...
ಸಂಸದ ಪ್ರಜ್ವಲ್ ರೇವಣ್ಣ ವಿಚಾರವಾಗಿ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ ಬರೆದಿದೆ. ಪಾಸಪೋರ್ಟ್ ರದ್ದು ಮಾಡಬೇಕಾಗುತ್ತೆ. ಪಾಸ್‌ಪೋರ್ಟ್ ರದ್ದು ಮಾಡುವ ಅಧಿಕಾರ ಕೇಂದ್ರಕ್ಕೆ ಮಾತ್ರ ಇದೆ ಎಂದು ಗೃಹ ಸಚಿವ ಡಾ. ಜಿ....
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ...