ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್...
ರಾಜ್ಯದ ದಲಿತ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಯಾವು ಆಶಯಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದವೋ, ಆ ಆಶಯದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಮತೀಯವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ ಎಂದು...
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಾರ್ವಜನಿಕ ಸೇವೆಯಲ್ಲಿ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆ ನೀಡಬೇಕು ಹಾಗೂ ಕೆಲಸ ಕೇಳುವವರಾಗದೇ ನೀಡುವವರಾಗಬೇಕೆಂದು ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್...
ವಿಧಾನಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಚರ್ಚೆಯ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , "ಸರ್ವಪಕ್ಷದ ಅಧಿಕೃತ ವಿರೋಧ ಪಕ್ಷದ ನಾಯಕ ನಾನೇ" ಎಂದು ಹೇಳಿಕೆ ನೀಡುವ ಮೂಲಕ ಗಮನ...
ಯುವಜನರು ಸೇರಿದಂತೆ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಫೆ. 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ...