ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಜ್ಞಾನ ಚಟುವಟಿಕೆಗಳೊಂದಿಗೆ ಮಕ್ಕಳಿಗಾಗಿ ಆಗಸ್ಟ್ ತಿಂಗಳ ಕಾರ್ಯಕ್ರಮಗಳನ್ನು ಸಜ್ಜುಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...
ಕರ್ನಾಟಕ ರಾಜ್ಯ ಸರ್ಕಾರದ ʼಕಾಮ್ ಕಿ ಬಾತ್ʼ ನ ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ʼಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ...
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇ 25ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿರುವುದನ್ನು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಹಣಮಂತ ಸಂಕನೂರು ಅವರು ನೀಡಿರುವ...
ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್. ಅಂಬೇಡ್ಕರ್ ಅವರ ಪಂಚಲೋಹದ ಪ್ರತಿಮೆಯನ್ನು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಅನಾವರಣಗೊಳಿಸಿದರು.
ಸಚಿವರು ಮಾತನಾಡಿ, 'ಇಂದಿನ ರಾಜಕಾರಣಿಗಳು ದೈವಿ ಸ್ವರೂಪದವರಾಗುತ್ತಿದ್ದಾರೆ. ವ್ಯಕ್ತಿಗಳ ವಿಜೃಂಭಣೆಯಾಗುತ್ತಿದೆ....
ವಿದ್ಯಾರ್ಥಿ, ಯುವಜನರ ಹಕ್ಕುಗಳಿಗಾಗಿ ಮತ್ತು ಅವರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ದಲಿತ ವಿದ್ಯಾರ್ಥಿ ಪರಿಷತ್‌ನ ರಾಜ್ಯಮಟ್ಟದ ಸಮ್ಮೇಳನ ಹಾಗೂ ಡಾ ಬಿ ಆರ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಸಮಾರಂಭ...